top of page

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವ

Writer: VidyodayaVidyodaya

Vidyodaya Public School Udupi

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ದಿನಾಂಕ 07/11/2024 ಗುರುವಾರದಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆಯ ವಜ್ರ ಮಹೋತ್ಸವದ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ನ 75 ನೇ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆಯ ಅಮೃತ ಮಹೋತ್ಸವದ ಚೀಟಿ ಬಿಡುಗಡೆ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯಿಂದ ಬನ್ನಿ, ಕಬ್, ಬುಲ್ ಬುಲ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು. ಮಾನ್ಯ ಜಿಲ್ಲಾಧಿಕಾರಿಯವರು ಸ್ಕೌಟ್ ಮತ್ತು ಗೈಡ್ಸ್ ನಿಧಿಗೆ ದೇಣಿಗೆಯನ್ನು ನೀಡುವುದರ ಮೂಲಕ  ಕಾರ್ಯಕ್ರಮವನ್ನು  ಉದ್ಘಾಟಿಸಿದರು.




 
 
bottom of page